SLJ TV

SLJ TV SLJTV KANNADA
(1)

14/08/2026
ಬಲದಂಡೆ ಕೆನಾಲ್ ವೀಕ್ಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಅರಭಾವಿ ಕ್ಷೇತ್ರದ ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ ಅವರು ಬಲದಂಡೆ ಕೆನಾಲ್‌ಗೆ ಭೇಟ...
14/08/2026

ಬಲದಂಡೆ ಕೆನಾಲ್ ವೀಕ್ಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಅರಭಾವಿ ಕ್ಷೇತ್ರದ ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ ಅವರು ಬಲದಂಡೆ ಕೆನಾಲ್‌ಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.

14/08/2026
ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಶ್ರೀ ದ್ಯಾಮವ್ವಾ ದೇವಿ ಮತ್ತು ಶ್ರೀ ದುರ್ಗಾದೇವಿಯ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ ಸಮಾರಂಭದಲ್ಲಿ ಭಾಗವಹ...
14/08/2026

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಶ್ರೀ ದ್ಯಾಮವ್ವಾ ದೇವಿ ಮತ್ತು ಶ್ರೀ ದುರ್ಗಾದೇವಿಯ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ, ಆಶೀರ್ವಾದ ಪಡೆಯಲಾಯಿತು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಗ್ರಾಮದ ಹಿರಿಯರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು.

ದಿನಾಂಕ: 13.08.2026 ರಂದು ಅಪರಾಹ್ನ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2026 ನೇ ಸಾಲಿನ ಗಣೇಶ ಉತ್ಸವ ಕುರಿತು ಪೂರ್ವಭಾವಿ ಸಭೆಯನ್ನು ಬ...
14/08/2026

ದಿನಾಂಕ: 13.08.2026 ರಂದು ಅಪರಾಹ್ನ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2026 ನೇ ಸಾಲಿನ ಗಣೇಶ ಉತ್ಸವ ಕುರಿತು ಪೂರ್ವಭಾವಿ ಸಭೆಯನ್ನು ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜರುಗಿಸಲಾಯಿತು. ಸಭೆಯಲ್ಲಿ ಪೂಜ್ಯ ಮೇಯರ್ , ಉಪಮೇಯರ್, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಗಣೇಶ ಮಂಡಳಿ ಅಧ್ಯಕ್ಷರು / ಸದಸ್ಯರು ಹಾಜರಿದ್ದರು.

ಶ್ರಾವಣ ಮಾಸದ ಮೊದಲ ಶುಕ್ರವಾರ: ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಲಖನ್ ಜಾರಕಿಹೊಳಿ ಭೇಟಿಗೋಕಾಕ: ಶ್ರಾವಣ ಮಾಸದ ಮೊದಲ ಶುಕ್ರವಾರದ ಅಂಗವಾಗಿ ಬೆಳ...
14/08/2026

ಶ್ರಾವಣ ಮಾಸದ ಮೊದಲ ಶುಕ್ರವಾರ: ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಲಖನ್ ಜಾರಕಿಹೊಳಿ ಭೇಟಿ
ಗೋಕಾಕ: ಶ್ರಾವಣ ಮಾಸದ ಮೊದಲ ಶುಕ್ರವಾರದ ಅಂಗವಾಗಿ ಬೆಳಗಾವಿ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರು ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರು ಶ್ರೀ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಜನರ ಸುಖ, ಶಾಂತಿ, ಸಮೃದ್ಧಿ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಶ್ರಾವಣ ಮಾಸದ ಮೊದಲ ಶುಕ್ರವಾರದಂದು ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದರು

ಇಂದು ಗೋಕಾಕ ಎನ್ ಎಸ್ ಎಪ್ ಅತಿಥಿ ಗ್ರಹದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನದ ಅಂಗವಾಗಿ  ರಾಯಣ್ಣ ...
14/08/2026

ಇಂದು ಗೋಕಾಕ ಎನ್ ಎಸ್ ಎಪ್ ಅತಿಥಿ ಗ್ರಹದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನದ ಅಂಗವಾಗಿ ರಾಯಣ್ಣ ಪುಣ್ಯ ಭೂಮಿ ನಂದಗಡದಿಂದ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮಕ್ಕೆ ಹೋಗುವ ಮುನ್ನ ವೀರ ಜ್ಯೋತಿಯನ್ನು ಅರಭಾವಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಬೆಮುಲ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಾಲಚಂದ್ರ ಅಣ್ಣಾ ಜಾರಕಿಹೊಳಿ ರವರು ಹಲವಾರು ದೇಶ ಪ್ರೇಮಿಗಳ ಮುಂದಾಳತ್ವದಲ್ಲಿ ವೀರ ಜ್ಯೋತಿಗೆ ಬರಮಾಡಿಕೊಂಡರು..

Address

Gokak

Telephone

+918722796002

Website

Alerts

Be the first to know and let us send you an email when SLJ TV posts news and promotions. Your email address will not be used for any other purpose, and you can unsubscribe at any time.

Shortcuts

Share

Category