Be Indian / ಭಾರತೀಯರಾಗಿರಿ

Be Indian /  ಭಾರತೀಯರಾಗಿರಿ Contact information, map and directions, contact form, opening hours, services, ratings, photos, videos and announcements from Be Indian / ಭಾರತೀಯರಾಗಿರಿ, Photographer, 34/B, " NIRMALA ", KALBURGI LAYOUT. , GOKUL Road, Hubli.

06/09/2023

ನಾನು
ಭಾರತೀಯ.

21/04/2019

ನೀವು ಹುಟ್ಟಿದ ಸಂವತ್ಸರ ಯಾವುದು?

ನಾವೆಲ್ಲರೂ ನಮ್ಮ ಹುಟ್ಟಿದ ವರ್ಷವನ್ನು ಥಟ್ಟನೆ ಹೇಳುತ್ತೇವೆ. ಆದರೆ ಭಾರತೀಯ ಪಂಚಾಂಗ ರೀತ್ಯಾ ಹುಟ್ಟಿದ ಸಂವತ್ಸರದ ಹೆಸರು ಹೇಳಲು ಮಾತ್ರ ತಡಕಾಡುತ್ತೇವೆ . ಇಗೋ ಇಲ್ಲಿದೆ ನೋಡಿ ನಿಮ್ಮ ಹುಟ್ಟಿದ ವರ್ಷ ಯಾವ ಸಂವತ್ಸರದಲ್ಲಿದೆಯೆಂಬ ವಿವರ.
*ಯಾರೋ ಪುಣ್ಯಾತ್ಮರು ತಯಾರಿಸಿ ಕೊಟ್ಟಿರುವ ಈ ಮಾಹಿತಿ ರಕ್ಷಿಸಿಡಿ.*

*( 1867, 1927,1987,)*: ಪ್ರಭವ
*(1868,1928,1988)*: ವಿಭವ
*(1869,1929,1989)*: ಶುಕ್ಲ
*(1870,1930,1990)*: ಪ್ರಮೋದೂತ
*(1871,1931, 1991)*: ಪ್ರಜೋತ್ಪತ್ತಿ
*(1872,1932,1992)*: ಅಂಗೀರಸ
*(1873,1933,1993)*: ಶ್ರೀಮುಖ
*(1874,1934,1994)*: ಭಾವ
*(1875,1935,1995)*:ಯುವ
*(1876,1936,1996)*: ధాత
*(1877,1937,1997)*: ಈಶ್ವರ
*(1878,1938,1998)*: ಬಹುಧಾನ್ಯ
*(1879,1939,1999)*: ಪ್ರಮಾದಿ
*(1880,1940,2000)*: ವಿಕ್ರಮ
*(1881,1941,2001)*: ವೃಷ
*(1882,1942,2002)*: ಚಿತ್ರಭಾನು
*(1883,1943,2003)*: ಸ್ವಭಾನು
*(1884,1944,2004)*: ತಾರಣ
*(1885,1945,2005)*: ಪಾರ್ಥಿವ
*(1886,1946,2006)*: ವ್ಯಯ
*(1887,1947,2007)*: ಸರ್ವಜಿತ್
*(1888,1948,2008)*:ಸರ್ವಧಾರಿ
*(1889,1949,2009)*: ವಿರೋಧಿ
*(1890,1950,2010)*: ವಿಕೃತಿ
*(1891,1951,2011)*: ಖರ
*(1892,1952,2012)*: ನಂದನ
*(1893,1953,2013)*: ವಿಜಯ
*(1894,1954,2014)*: ಜಯ
*(1895,1955,2015)*: ಮನ್ಮಥ
*(1896,1956,2016)*: ದುರ್ಮುಖಿ
*(1897,1957,2017)*: ಹೇವಿಳಂಬಿ
*(1898,1958,2018)*: ವಿಳಂಬಿ
*(1899,1959,2019)*: ವಿಕಾರಿ
*(1900,1960,2020)*: ಶಾರ್ವರಿ
*(1901,1961,2021)*: ಪ್ಲವ
*(1902,1962,2022)*: ಶುಭಕೃತ
*(1903,1963,2023)*: ಶೋಭಕೃತ
*(1904,1964,2024)*: ಕ್ರೋಧಿ
*(1905,1965,2025)*: ವಿಶ್ವಾವಸು
*(1906,1966,2026)*: ಪರಾಭವ
*(1907,1967,2027)*: ಪ್ಲವಂಗ
*(1908,1968,2028)*: ಕೀಲಕ
*(1909,1969,2029)*: ಸೌಮ್ಯ
*(1910,1970,2030)*: ಸಾಧಾರಣ
*(1911,1971,2031)*: ವಿರೋಧಿಕೃತ
*(1912,1972,2032)*: ಪರಿಧಾವಿ
*(1913,1973,2033)*: ಪ್ರಮಾದ
*(1914,1974,2034)*: ಆನಂದ
*(1915,1975,2035)*: ರಾಕ್ಷಸ
*(1916,1976,2036)*: ನಳ
*(1917,1977,2037)*: ಪಿಂಗಳ
*(1918,1978,2038)*: ಕಾಳಯುಕ್ತಿ
*(1919,1979,2039)*: ಸಿದ್ಧಾರ್ಥಿ
*(1920,1980,2040)*: ರೌದ್ರಿ
*(1921,1981,2041)*: ದುರ್ಮತಿ
*(1922,1982,2042)*: ದುಂದುಭಿ
*(1923,1983,2043)*: ರುಧಿರೋದ್ಗಾರಿ
*(1924,1984,2044)*: ರಕ್ತಾಕ್ಷಿ
*(1925,1985,2045)*: ಕ್ರೋಧನ
*(1926,1986,2046)*: ಅಕ್ಷಯ

👆🏻 *೬೦ ಸಂವತ್ಸರಗಳು 👆🏻*

೬೦ ವರ್ಷಕ್ಕೆ *೧ ಸಂವತ್ಸರ*
🌷🙏🏻🙏🏻🙏🏻🙏🏻🙏🏻🙏🏻🙏🏻🙏🏻🌷

29/07/2018
09/06/2018

*👉ಒಂದು ರಾತ್ರಿ ಒಬ್ಬ ಬಡಿಗನ ಅಂಗಡಿಯಲ್ಲಿ ಒಂದು ಹಾವು ಬಂತು.*🐍

*🔹ಅದು ಕತ್ತಲೆಯಲ್ಲಿ ಹರಿದಾಡುತ್ತಿದಂತೆ ಗರಗಸದ ಹತ್ತಿರ ಸುಳಿಯಿತು.*

*🔹ಗರಗಸದ ಮೊನಚಾದ ಒಂದು ಹಲ್ಲಿಗೆ ಅದರ ಬಾಲ ತಾಗಿ ಸ್ವಲ್ಪ ಗಾಯವಾಯಿತು.*

*🔹ತಕ್ಷಣವೇ ಅದು ತಿರುಗಿ ಗರಗಸವನ್ನು ಕಡಿಯಲು ಪ್ರಯತ್ನಿಸಿತು*.

*🔹ಅದರಿಂದ ಹಾವಿನ ಬಾಯಿಗೆ ಗಾಯವಾಯಿತು.*

*🔹ಗಾಯದಿಂದ ವಿಚಲಿತವಾದ ಹಾವು ಕೋಪದಲ್ಲಿ ಏನು ನಡೆಯುತ್ತಿದೆ ಎಂದು ಸರಿಯಾಗಿ ತಿಳಿಯದೇ, ಗರಗಸ ತನ್ನನ್ನು ಕಚ್ಚುತ್ತಿದೆ ಎಂದು ಭಾವಿಸಿತು.*

*🔹ಗರಗಸವನ್ನು ಉಸಿರುಗಟ್ಟಿಸಿ ಸಾಯಿಸುವ ಉದ್ದೇಶದಿಂದ ಅದು ಗರಗಸವನ್ನು ಸುತ್ತಿಕೊಳ್ಳಲು ಶುರುಮಾಡಿತು*.

*🔹ಗಾಯ ಹೆಚ್ಚಾದಂತೆ ಗರಗಸವನ್ನು ಮತ್ತಷ್ಟು ಶಕ್ತಿ ಮೀರಿ ಬಿಗಿಯಾಗಿಸಿತು.*

*🔹ಆದರೇ ಮೈಯೆಲ್ಲಾ ಗಾಯವಾಗಿದ್ದು ಹಾವಿಗೆ ಹೊರತು, ಗರಗಸಕ್ಕೇನೂ ಆಗಲಿಲ್ಲ*.

*🔹ಗಾಯದಿಂದ ಅತೀ ಯಾದ ರಕ್ತಸ್ರಾವವಾಗಿ ಹಾವು ಸತ್ತೇಹೋಯಿತು*..

*ಹೀಗೆ*👈🏽👇🏻

*🔹👉🏼ಒಮ್ಮೊಮ್ಮೆ ನಮಗೆ ತೊಂದರೆ ಮಾಡಿದವರನ್ನು ಶಿಕ್ಷಿಸುವ ಭರದಲ್ಲಿ ನಾವು ಉದ್ವೇಗಗೊಳ್ಳುತ್ತೇವೆ.*

*🔹ಕೋಪದಲ್ಲಿ ಪ್ರತಿಕ್ರಿಯಿಸಿ ಅವರಿಗೆ ಹಾನಿ ಮಾಡಲು ಪ್ರಯತ್ನಿಸುತ್ತೇವೆ.*

*🔹ಆದರೆ ನಿಜವಾಗಿಯೂ ನಾವು ನಮಗೇ ಶಿಕ್ಷಿಸಿಕೊಂಡಿರುತ್ತೇವೆ*,

*♦ನಮಗೆನೇ ಹಾನಿಯಾಗಿರುತ್ತದೆ*👈🏻.

*🔹ಕೆಲ ಅಹಿತಕರ ಘಟನೆಗಳನ್ನು, ಕೆಲವು ನಮಗಾಗದ ವ್ಯಕ್ತಿಗಳನ್ನು, ಅವರ ಕಟು ಮಾತುಗಳನ್ನು ನಿರ್ಲಕ್ಷಿಸುವುದು ಒಳ್ಳೆಯದು.*
*🔹ನಮಗಾದ ಕ್ಷಣಿಕ ನೋವಿನಿಂದ ನಾವು ತಪ್ಪು ಹೆಜ್ಜೆಇಟ್ಟು ಪರಿತಪಿಸುವಂತೆ ಆಗಬಾರದು.*

*👉🏾ದ್ವೇಷ, ಉದ್ವೇಗಕ್ಕಿಂತ ಪ್ರೀತಿ ಸಹನೆ ದೊಡ್ಡವು.👈🏽*

24/04/2018

om namah shivaya mantra kannada monday special storie ನೀವು ಯಾವಾಗಾದರೂ ಓಂ ನಮಃ ಶಿವಾಯ ಅಂದಿರಾ? ಅಂತ ಇದ್ದೀರಾ?ಹಾಗಾದರೆ ಖಚಿತವಾಗಿ ತಿಳಿದುಕೊಳ್ಳಲಿರುವ ಶಾಕಿಂಗ್ .....

21/04/2018

ಹೀಗೊಂದು ವಿಚಾರ;

1. ವಿಷ ಎಂದರೇನು?
ನಮ್ಮ ಅವಶ್ಯಕತೆಗಿಂತ ಏನು ಹೆಚ್ಚಾದರೂ ಅದು ವಿಷ. ಅದು ಅಧಿಕಾರವಿರಬಹುದು, ಐಶ್ವರ್ಯ, ಹಸಿವು, ದುರಾಸೆ, ಸೋಮಾರಿತನವಿರಬಹುದು, ಪ್ರೇಮ, ಆಕಾಂಕ್ಷೆ, ದ್ವೇಷ ಅಥವಾ ಯಾವುದಾದರೂ ಇರಬಹುದು .

2. ಭಯ ಎಂದರೇನು?
ಅನಿಶ್ಚಿತತೆಯನ್ನು ಒಪ್ಪದಿರುವುದು. ಆ ಅನಿಶ್ಚಿತತೆಯನ್ನು ನಾವು ಒಪ್ಪಿಕೊಂಡರೆ ಅದು ಧೈರ್ಯ ಆಗುತ್ತದೆ.

3. ಅಸೂಯೆ ಎಂದರೇನು?
ಇನ್ನೊಬ್ಬರಲ್ಲಿನ ಒಳ್ಳೆಯತನವನ್ನು ಒಪ್ಪದಿರುವುದು. ಆ ಒಳ್ಳೆಯತನವನ್ನು ಒಪ್ಪಿಕೊಂಡರೆ ಅದು ಪ್ರೇರಣೆ ಆಗುತ್ತದೆ.

4. ಕೋಪ ಎಂದರೇನು?
ನಮ್ಮ ನಿಯಂತ್ರಣದಾಚೆಯ ವಿಷಯಗಳನ್ನು ಒಪ್ಪದಿರುವುದು. ಅವನ್ನು ಒಪ್ಪಿಕೊಂಡರೆ ಅದು ಸಹಿಷ್ಣುತೆ ಆಗುತ್ತದೆ.

5. ದ್ವೇಷ ಎಂದರೇನು?
ಒಬ್ಬ ಮನುಷ್ಯನನ್ನು ಅವನಿರುವಂತೆಯೇ ಒಪ್ಪದಿರುವುದು . ಆ ಮನುಷ್ಯನನ್ನು ಬೇಷರತ್ತಾಗಿ ಒಪ್ಪಿಕೊಂಡರೆ ಅದು ಪ್ರೀತಿ ಆಗುತ್ತದೆ.

ಎಲ್ಲವೂ ಒಪ್ಪಿಕೊಳ್ಳುವಿಕೆಗೆ ಸಂಬಂಧಿಸಿದ್ದು. ವಿರೋಧಿಸುವಿಕೆಯು ಒತ್ತಡವನ್ನು ಸೃಷ್ಟಿಸುತ್ತದೆ. ಒಪ್ಪಿಕೊಳ್ಳುವಿಕೆಯು ಒತ್ತಡವನ್ನು ದೂರ ಮಾಡುತ್ತದೆ.
ಶಾಂತವಾಗಿ ಆಲೋಚಿಸಿ ನೋಡಿ.

Address

34/B, " NIRMALA ", KALBURGI LAYOUT. , GOKUL Road
Hubli
580030

Website

Alerts

Be the first to know and let us send you an email when Be Indian / ಭಾರತೀಯರಾಗಿರಿ posts news and promotions. Your email address will not be used for any other purpose, and you can unsubscribe at any time.

Contact The Business

Send a message to Be Indian / ಭಾರತೀಯರಾಗಿರಿ:

Share

Category